ಅಭಿಪ್ರಾಯ / ಸಲಹೆಗಳು

ವಿಜ್ಞಾನ ಮತ್ತು ತಂತ್ರಜ್ಞಾನ

        

ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನ ಕೇಂದ್ರ ಹಾಗೂ ತಾರಾಮಂಡಲದ  ಪರಿಕಲ್ಪನೆಯು ವಿಜ್ಞಾನದ ಆಸಕ್ತಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳು, ಮೂಡನಂಬಿಕೆಗಳ ನಿರ್ಮೂಲನೆ ಮುಂತಾದವುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ, ಸಾಮಾನ್ಯ ಜನರಲ್ಲಿ, ಚಟುವಟಿಕೆ ಆಧಾರಿತ ಪರಿಸರವನ್ನು ಒದಗಿಸುವ ಮೂಲಕ ಸ್ಥಳೀಯ ವಿಧಾನಗಳ ಅಭಿವೃದ್ಧಿಯನ್ನು ವೈಜ್ಞಾನಿಕ ರೀತಿಯಲ್ಲಿ ಉತ್ತೇಜಿಸುವುದು ಮತ್ತು ಬೆಳೆಸುವುದು.

ವಿಜ್ಞಾನ ಕೇಂದ್ರಗಳು ಹಾಗೂ ತಾರಾಮಂಡಲಗಳು ನಿಜಕ್ಕೂ ಶಿಕ್ಷಣ ಸಂಸ್ಥೆಗಳು, ಆದರೆ ಅವು ಶಾಲೆಗಳಲ್ಲ. ಈ ಕೇಂದ್ರಗಳಲ್ಲಿ  ವಿಜ್ಞಾನವನ್ನು ಸಾಂಪ್ರದಾಯಿಕ ಶಾಲೆಗಳಲ್ಲಿ ಪುನರಾವರ್ತಿಸಲು  ಆಗದ ಕಷ್ಟಕರವಾದ ಕಲಿಕೆಯ  ಬಗ್ಗೆ ತಿಳಿಯಲು ಪ್ರಯೋಗದ ಮೂಲಕ ಅರ್ಥೈಸಲಾಗುತ್ತದೆ.

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಉನ್ನತ ಶಿಕ್ಷಣವನ್ನು ಆಯ್ಕೆ ಮಾಡಲು ಹದಿಹರೆಯದವರನ್ನು ಪ್ರೋತ್ಸಾಹಿಸುವಲ್ಲಿ ವಿಜ್ಞಾನ ಕೇಂದ್ರಗಳನ್ನು ಪ್ರಮುಖ ಸಂಪನ್ಮೂಲವೆಂದು ಗುರುತಿಸಲಾಗುತ್ತಿದೆ. ವಿಜ್ಞಾನ ಶಿಕ್ಷಣವು ಪಠ್ಯಪುಸ್ತಕ ಓದುವಲ್ಲಿ  ಮಾತ್ರ ಉಳಿಯಬಾರದು ಮೂಲಭೂತವಾಗಿ ಕೈ-ಪ್ರಯೋಗ-ಆಧಾರಿತ ಕಲಿಕೆಯನ್ನು ಒಳಗೊಂಡಿರಬೇಕು.

ಈ ಕಲಿಕೆಯ ವಿಧಾನವು ಸಂದರ್ಶಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಹಲವಾರು ಪ್ರಾಯೋಗಿಕ ಆಯ್ಕೆಗಳನ್ನು ನೀಡುತ್ತದೆ ಹಾಗೂ ಅದರ ಮೂಲಕ ಅವರು ವೈಜ್ಞಾನಿಕ ಪರಿಕಲ್ಪನೆಯನ್ನು ಸ್ವತಃ ಕಂಡುಕೊಳ್ಳಬಹುದು.

ಇತ್ತೀಚಿನ ನವೀಕರಣ​ : 23-09-2022 11:02 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080