ಅಭಿಪ್ರಾಯ / ಸಲಹೆಗಳು

ಕರ್ನಾಟಕ ಇನ್ನೋವೇಶನ್ ಪ್ರಾಧಿಕಾರ

ಕರ್ನಾಟಕ ಇನ್ನೋವೇಶನ್ ಪ್ರಾಧಿಕಾರ

 

 

CLICK HERE for Karnataka Innovation Authority FAQ.!

ಸೇವಾ ವಿಧಾನ

1. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು ಅದಕ್ಕೆ ಲಾಗಿನ್ ಆಗಬೇಕು.
2. ಅರ್ಜಿದಾರರು ಆನ್ಲೈನ್ನಲ್ಲಿ 'ನಿಯಂತ್ರಕ ಸ್ಯಾಂಡ್ಬಾಕ್ಸ್ ಸ್ಥಾಪಿಸುವ ಅಪ್ಲಿಕೇಶನ್' ಸೇವೆಯನ್ನು ಹುಡುಕಿ ಅರ್ಜಿ ಸಲ್ಲಿಸುವುದು.
3. ಅರ್ಜಿದಾರರು ಅರ್ಜಿ ಪರಿಷ್ಕರಣಾ ಶುಲ್ಕವನ್ನು ಆನ್‌ಲೈನ್‌ ಮೂಲಕ ಸಲ್ಲಿಸುವುದು.
4. ಅಂತಿಮ ಅರ್ಜಿಯನ್ನು ಸಲ್ಲಿಸುವಾಗ ಅರ್ಜಿದಾರರು ಇ-ಸೈನ್ ಮಾಡವುದು.
5. ಅರ್ಜಿಯನ್ನು ಸಂಬಂಧಿಸಿದ ಪ್ರಾಧಿಕಾರವು ಮುಂದಿನ ಪ್ರಕ್ರಿಯೆಗೆ ಒಳಪಡಿಸುವುದುಗೊಳಿಸುವುದು.
6. ಆಯ್ಕೆಯಾದ ಅರ್ಜಿದಾರರನ್ನು ತಿಳಿಸಲಾಗುವುದು.

ಇತ್ತೀಚಿನ ನವೀಕರಣ​ : 14-12-2020 03:50 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ